News
ಜಗತ್ತಿನಾದ್ಯಂತ ಯುದ್ಧಾತಂಕ ಹೆಚ್ಚುತ್ತಿರುವ ನಡುವೆಯೇ ಭಾರತದ ಬಳಿ 180, ಪಾಕ್ ಬಳಿ 170 ಅಣು ಸಿಡಿತಲೆ (ಅಣುಬಾಂಬ್) ಇವೆ. ಚೀನಾ ಸದ್ದಿಲ್ಲದೇ ತನ್ನ ...
18ನೇ ಜೂನ್ 2025 ಬುಧವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ ...
ಇಸ್ರೇಲ್-ಇರಾನ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿರುವ ಹೊತ್ತಿನಲ್ಲಿ, ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ನಗರವನ್ನು ತೊರೆದು ...
ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಸೇನಾ ಮುಖ್ಯಸ್ಥ ಜ।ಅಸೀಂ ಮುನೀರ್‌ಗೆ ಪ್ರತಿಭಟನೆ ಬಿಸಿ ಎದುರಾಗಿದ್ದು, ಅಮೆರಿಕದಲ್ಲಿರುವ ಪಾಕಿಸ್ತಾನಿ ಪ್ರಜೆಗಳು ...
ಬಾಗೇಪಲ್ಲಿ ಹೆಸರನ್ನು ‘ಭಾಗ್ಯನಗರ’ ಎಂದು ಮರು ನಾಮಕರಣ ಮಾಡುವುದು ಸೇರಿದಂತೆ ಬೆಂಗಳೂರು ಕಂದಾಯ ವಲಯ ವಿಶೇಷವಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೆಲವು ...
ತಾರಾ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರು ನಾಯಕ ಶುಭ್‌ಮನ್ ಗಿಲ್, ಉಪ ನಾಯಕ ರಿಷಭ್ ಪಂತ್ ಸೇರಿದಂತೆ ಕೆಲ ಹಿರಿಯ ಆಟಗಾರರನ್ನು ಲಂಡನ್‌ನಲ್ಲಿರುವ ...
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸಣ್ಣ ಕ್ರಿಕೆಟಿಂಗ್ ರಾಷ್ಟ್ರಗಳಿಗೆ ನಾಲ್ಕು ದಿನಗಳ ಟೆಸ್ಟ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಲು ಸಿದ್ಧವಿದೆ ...
ಆರ್‌ಸಿಬಿ ವಿಜಯೋತ್ಸವ ವೇಳೆ ಉಂಟಾದ ಕಾಲ್ತುಳಿತ ಘಟನೆ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಅಂದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸ ...
ಬಂಗಾರ ಪಡೆದು ಐಶ್ವರ್ಯಾ ಗೌಡ ನಡೆಸಿದ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು(ಇ.ಡಿ.) ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಸಮನ್ಸ್ ಜಾರಿಗೊಳಿಸಿದೆ.
ಆದಾಯ ಹೆಚ್ಚಾದರೂ ಉಳಿತಾಯ ಕಡಿಮೆಯಾಗುತ್ತಿದೆ ಎಂದು ಹೋಮ್ ಕ್ರೆಡಿಟ್ ವರದಿ ತಿಳಿಸಿದೆ. ಮಹಾನಗರಗಳಲ್ಲಿ ಖರ್ಚು ಹೆಚ್ಚಾಗಿದ್ದು, ಅನೇಕರು ಸಾಲದ ಮೊರೆ ...
ತೆಂಗಿನ ಎಣ್ಣೆ ಮತ್ತು ಆಲಿವ್ ಎಣ್ಣೆ ಎರಡೂ ಕೂದಲಿಗೆ ತುಂಬಾ ಪ್ರಯೋಜನಕಾರಿ. ಆದರೆ ಒಣ ಕೂದಲಿಗೆ ಯಾವುದು ಉತ್ತಮ ಎಂದು ಈ ಪೋಸ್ಟ್‌ನಲ್ಲಿ ನೋಡೋಣ.
ಅಹಮದಾಬಾದ್‌ನಲ್ಲಿರುವ ಒಂದು ವಿಶಿಷ್ಟ ಕೆಫೆಯು ಟಾಯ್ಲೆಟ್ ಬಳಸಿದವರಿಗೆ 2 ರೂಪಾಯಿ ನೀಡುತ್ತಿದೆ. ಮಹಾತ್ಮ ಗಾಂಧೀಜಿಯವರ ನೈರ್ಮಲ್ಯದ ಬೋಧನೆಗಳನ್ನು ...
Some results have been hidden because they may be inaccessible to you
Show inaccessible results