News
ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗಿರುವ ಸಂಘರ್ಷದ ಹಿನ್ನೆಲೆ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ಶುಕ್ರವಾರ ತಡರಾತ್ರಿ ...
‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಮೂರನೇ ಆವೃತ್ತಿಯ ಸಮಾರಂಭ ಜೂನ್ 27ರಂದು ನಡೆಯಲಿದೆ. 19 ವಿಭಾಗಗಳಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ...
ಉಸಿರಾಟ ಮತ್ತು ಆಸನಗಳ ಅತ್ಯಂತ ಸುಲಲಿತ ಜೋಡಣೆಯೇ ಸೂರ್ಯ ನಮಸ್ಕಾರ. ಇದರಿಂದ ಅನೇಕ ರೀತಿಯಲ್ಲಿ ಉಪಯೋಗ. ಎರಡು ಆವರ್ತ ಮಾಡಿದರೆ (ಎಡಕಾಲು ಮತ್ತು ...
BJP-RSS नहीं चाहते कि भारत का ग़रीब बच्चा अंग्रेज़ी सीखे - क्योंकि वो नहीं चाहते कि आप सवाल पूछें, आगे बढ़ें, बराबरी करें। ...
ರಂಗೂನ್, ಜೂನ್ 20– ಭಾರತದ ಪ್ರಧಾನಿ ಪಂಡಿತ ನೆಹರೂ ಅವರು ತಮ್ಮ ಪುತ್ರಿ ಇಂದಿರಾ ಗಾಂಧಿ ಮತ್ತು ಆಕೆಯ ಈರ್ವರು ಪುತ್ರರನ್ನೊಡಗೂಡಿ ಇಂದು ಪೆನಾಂಗ್‌ನಿಂದ ರಂಗೂನಿಗೆ ವಿಮಾನದಲ್ಲಿ ಆಗಮಿಸಿದರು.ಬರ್ಮಾದ ಪ್ರಧಾನಿ ಥುಕಿನ್‌ನೂ ಮತ್ತು ಇತರ ಸಚಿವರು ...
ಬೆಂಗಳೂರು: ‘ಭೂಕುಸಿತ, ಪ್ರವಾಹದ ಸಾಧ್ಯತೆ ಇರುವ ಸೂಕ್ಷ್ಮ ಪ್ರದೇಶಗಳಿಂದ ಜನರು ದೂರವಿರಬೇಕು. ಆಗ ಮಾತ್ರವೇ ಅವಘಡ ಸಂಭವಿಸಿದರೂ ಜೀವಹಾನಿ–ಆಸ್ತಿಹಾನಿಯಂತಹ ದುರಂತಗಳನ್ನು ತಪ್ಪಿಸಬಹುದು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ...
ರಾಮ್‌ಪುರ: ತನ್ನ 17 ವರ್ಷದ ಪುತ್ರನೊಂದಿಗೆ ನಿಶ್ಚಿತಾರ್ಥವಾಗಿದ್ದ ಮಹಿಳೆಯನ್ನು 55 ವರ್ಷದ ವ್ಯಕ್ತಿಯೊಬ್ಬ ಮದುವೆಯಾದ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ನವದೆಹಲಿ: ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ 55ನೇ ಜನ್ಮದಿನದ ಅಂಗವಾಗಿ ಇಲ್ಲಿನ –ತಲ್ಕತೋರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉದ್ಯೋಗ ...
ನವದೆಹಲಿ: ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವದ ನಂ.1 ಆಟಗಾರ್ತಿಯನ್ನು ಮಣಿಸಿದ ಭಾರತದ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಿ ನರೇಂದ್ರ ...
Some results have been hidden because they may be inaccessible to you
Show inaccessible results